Tuesday, February 16, 2010

ನಾನು ಚಿಕ್ಕಂದಿನಲ್ಲಿದ್ದಾಗ


ನಮ್ಮ ಮನೆಯಲಿರುವುದೊಂದು ನಾಯಿ ಮರಿ ಅದು ಮಾಡುವುದು ಯಾವಾಗಲು ಕಿರಿ ಕಿರಿ ಅದರ ಹೆಸರು ಸ್ವೀಟಿ ಅದು ಬಲು ಚೂಟಿ. ಒಂದು ದಿನ ಸ್ವೀಟಿ ಹೋಯಿತು ಶಾಲೆಗೇ ಅದರ ಚೇಷ್ಟೆಯೋ ಬಗೆ ಬಗೆ ಅದರಿಂದ ತರುವುದು ನಗೆ. ಶಾಲೆಯಲ್ಲಿ ಸ್ವೀಟಿಯೇ ರಾಣಿ ಅದರ ಗುರುಗಳ ಹೆಸರು ಟೋನಿ ನಾನು ಸೇರಿಸಿದ ಶಾಲೆಯ ಹೆಸರು ಟೌನ್ ಕಾನ್ವೆಂಟು ದಿನವೂ ಸ್ವೀತಿಯ ಸ್ನೇಹಿತರ ,ಗುರುಗಳ ಓದುವುದಿಲ್ಲ ಬರೆಯುವುದಿಲ್ಲ ಹೋಂ ವರ್ಕಂತೂ ಮಾಡುವುದೇ ಇಲ್ಲ ,ಶಿಸ್ತಿಲ್ಲ ಹೇಳಿದ ಹಾಗೆ ಕೇಳುವುದಿಲ್ಲ ಎಂದು ಕೇಳಿ ಕೇಳೆ ನನಗೂ ಸಾಕಾಗಿ ಹೋಯ್ತು ಭುದ್ದಿ ಕಲಿಸಲು ಕೋಲನ್ನು ಹಿಡಿಯೋಣ ಎಂದರೆ ತಕ್ಷಣ ಎಚ್ಚರವಾಯ್ತು ನೋಡಿದೆ ಅದು ಕನಸು ಅಯ್ಯೋ !ನಾಯಿ ಮರಿಯೂ ಶಾಲೆಗೇ ಹೋಗುವುದಿದ್ದರೆ ಹೇಗಿರುತ್ತಿತ್ತು ? ಇದು ಆಗಬಾರದೇ ನನಸು.

1 comment:

  1. ದಿವ್ಯಾ..ಏನೋ ತೊಂದರೆ ಇದೆ ಪುಟದಲ್ಲಿ ಸಾಲುಗಳು ಪೂರ್ತಿ ಗೋಚರಿಸುತ್ತವೆಯಾ ನೋಡಿ..
    ಚನ್ನಾಗಿದೆ...ಯೋಚನೆ....ಹಹಹ

    ReplyDelete